More

    2021 ಆರಂಭ ಕೊಡಲಿಲ್ಲ ಲಕ್​: ರಾಗಿಣಿ ಬೇಲ್​ ಅರ್ಜಿ ಮುಂದೂಡಿಕೆ

    ನವದೆಹಲಿ: ಡ್ರಗ್ಸ್ ಪ್ರಕರಣದಲ್ಲಿ ಕಳೆದ ಸೆಪ್ಟೆಂಬರ್​ 4ರಂದು ಸಿಸಿಬಿ ಪೊಲೀಸರಿಂದ ಬಂಧಿಯಾಗಿದ್ದು, ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇರುವ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ ಕೂಡ ಇಂದು ಜಾಮೀನು ನೀಡಲಿಲ್ಲ.

    ಹೈಕೋರ್ಟ್​ ಜಾಮೀನು ನೀಡದೇ ಇರುವುದನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂಕೋರ್ಟ್​ ಬರುವ ಸೋಮವಾರಕ್ಕೆ ದಸರಾ, ದೀಪಾವಳಿ ಸೇರಿದಂತೆ ಹೊಸ ವರ್ಷವನ್ನೂ ಜೈಲಿನಲ್ಲಿಯೇ ಆಚರಿಸಿದ್ದ ರಾಗಿಣಿಗೆ 2021 ವರ್ಷದ ಆರಂಭವೂ ಲಕ್​ ತರಲಿಲ್ಲ.

    ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಇವರ ವಿರುದ್ಧ ಇರುವ ಆರೋಪಗಳು ಸುಳ್ಳು. ಇವರನ್ನು ಬಿಡುಗಡೆ ಮಾಡಿ ಎಂದು ರಾಗಿಣಿ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಆದರೆ ಕೋರ್ಟ್​ ಜಾಮೀನು ಅರ್ಜಿಯನ್ನು ಮುಂದೂಡಿದೆ.

    ಕೋಳಿಗಳಲ್ಲಿ ಕಂಡುಬಂತು ಪಾಸಿಟಿವ್​: ಮಾಂಸದಂಗಡಿ ಮುಚ್ಚಲು ಆದೇಶಿಸಿದ ಮಧ್ಯಪ್ರದೇಶ ಸರ್ಕಾರ

    ವಿಚ್ಛೇದನದ ನಂತರ ಮರುಮದುವೆಯಾಗಲು ಇಂತಿಷ್ಟು ದಿನ ಕಾಯಲೇಬೇಕೆಂದು ಇದೆಯಾ?

    ಸಂಜೆ ಹೊರಕ್ಕೆ ಹೋಗದಿದ್ರೆ ರೇಪ್​ ಆಗ್ತಿರಲಿಲ್ಲ: ಮಹಿಳಾ ಆಯೋಗದ ಸದಸ್ಯೆ ಹೇಳಿಕೆಗೆ ಭುಗಿಲೆದ್ದ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts