2021 ಆರಂಭ ಕೊಡಲಿಲ್ಲ ಲಕ್​: ರಾಗಿಣಿ ಬೇಲ್​ ಅರ್ಜಿ ಮುಂದೂಡಿಕೆ

ನವದೆಹಲಿ: ಡ್ರಗ್ಸ್ ಪ್ರಕರಣದಲ್ಲಿ ಕಳೆದ ಸೆಪ್ಟೆಂಬರ್​ 4ರಂದು ಸಿಸಿಬಿ ಪೊಲೀಸರಿಂದ ಬಂಧಿಯಾಗಿದ್ದು, ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇರುವ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ ಕೂಡ ಇಂದು ಜಾಮೀನು ನೀಡಲಿಲ್ಲ. ಹೈಕೋರ್ಟ್​ ಜಾಮೀನು ನೀಡದೇ ಇರುವುದನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂಕೋರ್ಟ್​ ಬರುವ ಸೋಮವಾರಕ್ಕೆ ದಸರಾ, ದೀಪಾವಳಿ ಸೇರಿದಂತೆ ಹೊಸ ವರ್ಷವನ್ನೂ ಜೈಲಿನಲ್ಲಿಯೇ ಆಚರಿಸಿದ್ದ ರಾಗಿಣಿಗೆ 2021 ವರ್ಷದ ಆರಂಭವೂ ಲಕ್​ ತರಲಿಲ್ಲ. ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಇವರ … Continue reading 2021 ಆರಂಭ ಕೊಡಲಿಲ್ಲ ಲಕ್​: ರಾಗಿಣಿ ಬೇಲ್​ ಅರ್ಜಿ ಮುಂದೂಡಿಕೆ