ಮೋದಿಜೀ… ಸುಳ್​ ಹೇಳ್ಬೇಡಿ… ಬಿಹಾರಿಗಳಿಗೆ ಎಷ್ಟು ಉದ್ಯೋಗ ಕೊಟ್ಟಿದ್ದೀರಿ?

ನವಾಡಾ (ಬಿಹಾರ): ಬಿಹಾರದಲ್ಲಿ ಚುನಾವಣೆಯ ರಂಗು ಕಾವೇರುತ್ತಿರುವ ನಡುವೆಯೇ, ಆರೋಪ- ಪ್ರತ್ಯಾರೋಪಗಳ ಸುರಿಮಳೆ ಶುರುವಾಗಿದೆ. ಬಿಹಾರದ ನವಾಡಾ ಜಿಲ್ಲೆಯ ಹಿಸುವಾದಲ್ಲಿ ತೇಜಸ್ವಿ ಯಾದವ್ ಜತೆ ‘ಬದಲಾವ್ ಸಂಕಲ್ಪ್’ ರ‍್ಯಾಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೋದಿಯವರೇ, ಬಿಹಾರದ ಜನರ ಮುಂದೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ ನೀವು 2 ಕೋಟಿ ಉದ್ಯೋಗದ ಭರವಸೆ ಕೊಟ್ಟಿದ್ದಿರಿ. ಆದರೆ ಯಾರೊಬ್ಬರಿಗೂ ಉದ್ಯೋಗ ಸಿಕ್ಕಿಲ್ಲ ಎಂದು ಹರಿಹಾಯ್ದರು. … Continue reading ಮೋದಿಜೀ… ಸುಳ್​ ಹೇಳ್ಬೇಡಿ… ಬಿಹಾರಿಗಳಿಗೆ ಎಷ್ಟು ಉದ್ಯೋಗ ಕೊಟ್ಟಿದ್ದೀರಿ?