ಡ್ರಗ್ಸ್‌ ಕೇಸ್‌ನಲ್ಲಿ ಶಾರುಖ್‌ ಪುತ್ರ ಸಿಕ್ಕಿಬೀಳ್ತಿದ್ದಂತೆಯೇ ರಾಹುಲ್‌ ಬರೆದರು ಪತ್ರ: ಜಾಲತಾಣದಲ್ಲಿ ಭಾರಿ ವೈರಲ್‌!

ನವದೆಹಲಿ: ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್ ಡ್ರಗ್ಸ್‌ ಕೇಸ್‌ನಲ್ಲಿ ಅರೆಸ್ಟ್‌ ಆಗುತ್ತಿದ್ದಂತೆಯೇ ಡ್ರಗ್ಸ್‌ ವಿರೋಧಿಗಳು, ಯುವಜನರು ಹಾದಿ ತಪ್ಪುತ್ತಿರುವ ಬಗ್ಗೆ ಕಳಕಳಿ ಇರುವವರು ಎಲ್ಲರೂ ಶಾರುಖ್‌ ಮಗನ ಬಗ್ಗೆ ಗರಂ ಆದವರೇ. ಚಿತ್ರರಂಗದ ಕೆಲವರು ಹಾಗೂ ಕೆಲವೇ ಕೆಲವು ಕಾಂಗ್ರೆಸ್‌ ನಾಯಕರು ಶಾರುಖ್‌ ಖಾನ್‌ ಬೆಂಬಲಕ್ಕೆ ನಿಂತಿದ್ದರು. ಆರ್ಯನ್‌ ಖಾನ್‌ನನ್ನು ಬಂಧಿಸಿದ್ದು ತಪ್ಪು ಎಂಬ ಬಗ್ಗೆ ಮಾತನಾಡಿದ್ದರು. ಇದೀಗ ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್‌ ಗಾಂಧಿ ಈ ಸಮಯದಲ್ಲಿ ಶಾರುಖ್‌ಖಾನ್‌ ಅವರಿಗೆ ಬರೆದಿರುವ ಪತ್ರವೊಂದು … Continue reading ಡ್ರಗ್ಸ್‌ ಕೇಸ್‌ನಲ್ಲಿ ಶಾರುಖ್‌ ಪುತ್ರ ಸಿಕ್ಕಿಬೀಳ್ತಿದ್ದಂತೆಯೇ ರಾಹುಲ್‌ ಬರೆದರು ಪತ್ರ: ಜಾಲತಾಣದಲ್ಲಿ ಭಾರಿ ವೈರಲ್‌!