ಇಟಲಿಗೆ ಹಾರಿದ ರಾಹುಲ್‌ ಗಾಂಧಿ: ಪ್ಲೀಸ್‌… ಪ್ಲೀಸ್‌… ಜನರಲ್ಲಿ ಕೈಮುಗಿದು ಹೀಗೆ ಬೇಡಿಕೊಂಡ್ರು ಕಾಂಗ್ರೆಸ್‌ ವಕ್ತಾರ!

ನವದೆಹಲಿ: ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನವನ್ನು ದೆಹಲಿಯಲ್ಲಿ ಇದೇ 28ರಂದು ಆಚರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತವರುಮನೆ ಇಟಲಿಗೆ ಪ್ರಯಾಣ ಬೆಳೆಸಿದ್ದಾರೆ. ಇದಕ್ಕೆ ನಿಖರ ಕಾರಣವನ್ನು ಅವರು ಕೊಡಲಿಲ್ಲ. ಆದರೆ ರಾಹುಲ್‌ ಗಾಂಧಿಯವರು ಪದೇ ಪದೇ ಈ ರೀತಿ ಇಟಲಿ ವಿದೇಶ ಪ್ರವಾಸ ಮಾಡುತ್ತಿರುವುದು ಖುದ್ದು ಕಾಂಗ್ರೆಸ್ಸಿಗರಿಗೇ ಹಲವು ಬಾರಿ ಮುಜುಗರ ಉಂಟು ಮಾಡಿದ್ದು ಇದೆ, ಇದು ಒಂದೆಡೆಯಾದರೆ ಇವರ ವಿರುದ್ಧ ಟ್ರೋಲ್‌ಗಳು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಅದಕ್ಕಾಗಿ ಜನರಿಗೆ ಮತ್ತು ಮಾಧ್ಯಮಗಳಿಗೆ … Continue reading ಇಟಲಿಗೆ ಹಾರಿದ ರಾಹುಲ್‌ ಗಾಂಧಿ: ಪ್ಲೀಸ್‌… ಪ್ಲೀಸ್‌… ಜನರಲ್ಲಿ ಕೈಮುಗಿದು ಹೀಗೆ ಬೇಡಿಕೊಂಡ್ರು ಕಾಂಗ್ರೆಸ್‌ ವಕ್ತಾರ!