ಅಧಿಕಾರ ನಮ್ಮ ಕೈಯಲ್ಲಿದ್ದಿದ್ರೆ 15 ನಿಮಿಷದಲ್ಲೇ ಚೀನಿ ಸೈನಿಕರು ಕಾಲ್ಕೀಳುತ್ತಿದ್ದರು!

ಕುರುಕ್ಷೇತ್ರ (ಹರಿಯಾಣ): ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎಂದಿನಂತೆ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇದೀಗ ಚೀನಿ ಸೈನಿಕರನ್ನು ಓಡಿಸುವ ಮಾತನ್ನಾಡಿದ್ದಾರೆ. ಒಂದು ವೇಳೆ ಅಧಿಕಾರವೇನದರೂ ನಮ್ಮ ಕೈಯಲ್ಲಿ ಇದ್ದಿದ್ದೇ ಆಗಿದ್ದರೆ ಚೀನಾ ಸೈನ್ಯವನ್ನು ಲಡಾಖ್​ನಿಂದ ಹೊರಕ್ಕೆ ಹಾಕಲು 15 ನಿಮಿಷ ಮಾತ್ರ ಸಾಕಾಗುತ್ತಿತ್ತು. ಇದಕ್ಕಿಂತ ಹೆಚ್ಚಿನ ಸಮಯ ನಮಗೆ ಬೇಕಿರಲಿಲ್ಲ. ಆದರೆ ಈಗಿನ ಸರ್ಕಾರಕ್ಕೆ ಏನೂ ಸಾಧ್ಯವಾಗುತ್ತಿಲ್ಲ ಎಂದು ಕಿಡಿ ಕಾರಿದರು. ಹರಿಯಾಣದ ಕುರುಕ್ಷೇತ್ರದಲ್ಲಿ ಅವರು ಭಾಷಣ ಮಾಡಿ, ಕೇಂದ್ರ ಸರ್ಕಾರದ … Continue reading ಅಧಿಕಾರ ನಮ್ಮ ಕೈಯಲ್ಲಿದ್ದಿದ್ರೆ 15 ನಿಮಿಷದಲ್ಲೇ ಚೀನಿ ಸೈನಿಕರು ಕಾಲ್ಕೀಳುತ್ತಿದ್ದರು!