ಉಗ್ರರ ದಾಳಿಗೂ ಜಗ್ಗದ, ಚೀನಾದ ದಾಖಲೆ ಮುರಿಯಲು ಸಜ್ಜಾಗುತಿದೆ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ

ಜಮ್ಮು: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯೊಂದನ್ನು ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದು, ಇನ್ನೇನು ಇದು ಮುಗಿಯುವ ಹಂತ ತಲುಪಿದೆ. 1.3 ಕಿ.ಮೀ ಉದ್ದವಿರುವ ಈ ಸೇತುವೆ ನಿರ್ಮಾಣ ಪೂರ್ಣವಾದ ನಂತರ ಚೀನಾದ 275 ಮೀ ಉದ್ದದ ಶೂಬೇ ರೈಲ್ವೆ ಸೇತುವೆಯ ದಾಖಲೆಯನ್ನು ಮುರಿಯಲಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯೆಲ್‌ ಇದು ಮೂಲಸೌಕರ್ಯಗಳ ಅದ್ಭುತ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯ ಕೌರಿ ಗ್ರಾಮದ … Continue reading ಉಗ್ರರ ದಾಳಿಗೂ ಜಗ್ಗದ, ಚೀನಾದ ದಾಖಲೆ ಮುರಿಯಲು ಸಜ್ಜಾಗುತಿದೆ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ