ಟೈಲರ್​ ರುಂಡ ಕಡಿದಿರೋದು ಸಣ್ಣ ಘಟನೆ, ಪಾಪ ಪಾಕ್​ ಏನ್​ ಮಾಡುತ್ತೆ ಎಂದ ಟಿಕಾಯತ್​ ಹೇಳಿದ್ದೇನು ಕೇಳಿ…

ಉದಯಪುರ (ರಾಜಸ್ಥಾನ): ಹಿಂದೂ ದೇವರಿಗೆ ಅವಹೇಳನ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಮುಖಂಡೆ ನೂಪುರ್​ ಶರ್ಮಾ ಅವರು ಪ್ರವಾದಿ ಮೊಹಮ್ಮದ್​ ವಿರುದ್ಧ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ಕಾರಣಕ್ಕೆ ಮೊನ್ನೆ ರಾಜಸ್ಥಾನದ ಉದಯಪುರದ ಟೈಲರ್​ ಕನ್ಹಯ್ಯಲಾಲ್​ ಅವರ ಶಿರಚ್ಛೇದನ ಮಾಡಲಾಗಿದೆ. ಈ ಘಟನೆ ರಾಷ್ಟ್ರವ್ಯಾಪಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ. ಅತ್ಯಂತ ಕ್ರೂರವಾಗಿ ನಡೆದಿರುವ ಈ ಘಟನೆಯನ್ನು ಅತ್ಯಂತ ಸಣ್ಣ ಘಟನೆ ಎಂದಿದ್ದಾರೆ ಭಾರತೀಯ ಕಿಸಾನ್ ಯೂನಿಯನ್ ಉಚ್ಚಾಟಿತ ವಕ್ತಾರ ರಾಕೇಶ್ ಟಿಕಾಯತ್! … Continue reading ಟೈಲರ್​ ರುಂಡ ಕಡಿದಿರೋದು ಸಣ್ಣ ಘಟನೆ, ಪಾಪ ಪಾಕ್​ ಏನ್​ ಮಾಡುತ್ತೆ ಎಂದ ಟಿಕಾಯತ್​ ಹೇಳಿದ್ದೇನು ಕೇಳಿ…