ಕೋಟಿ ಕೊಡುವೆ, ಬಿಟ್‌ಬಿಡಿ ಅಂತಿದ್ದಾರೆ- ಅವ್ರನ್ನ ಪ್ಲೀಸ್‌ ಬಂಧಿಸಿ: ಸಿಡಿಲೇಡಿಯಿಂದ ಕಮಿಷನರ್‌ಗೆ ಪತ್ರ

ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ಭಾರಿ ಕೋಲಾಹಲ ಸೃಷ್ಟಿಸಿ ಇದೀಗ ಕರೊನಾ ಎರಡನೆಯ ಅಲೆಯ ನಡುವೆ ತಣ್ಣಗಾಗಿದ್ದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ವಿರುದ್ಧದ ಸಿಡಿ ಕೇಸ್‌ ಪುನಃ ಮುನ್ನೆಲೆಗೆ ಬಂದಿದೆ. ಸಿಡಿಯಲ್ಲಿರುವ ಯುವತಿ ಕಮಿಷನರ್‌ ಕಮಲ್ ಪಂತ್ ಅವರಿಗೆ ಪತ್ರ ಬರೆದಿದ್ದು, ಇದರಲ್ಲಿ ಜಾರಕಿಹೊಳಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಕೂಡ ಪತ್ರ ಬರೆದು ಇದೇ ರೀತಿಯ ಆರೋಪ ಮಾಡಿದ್ದ ಯುವತಿ, ಇದೀಗ ಮತ್ತೊಂದು ಪತ್ರ ಬರೆದಿದ್ದಾರೆ. ತಮ್ಮ ವಕೀಲರಾದ ಸೂರ್ಯ … Continue reading ಕೋಟಿ ಕೊಡುವೆ, ಬಿಟ್‌ಬಿಡಿ ಅಂತಿದ್ದಾರೆ- ಅವ್ರನ್ನ ಪ್ಲೀಸ್‌ ಬಂಧಿಸಿ: ಸಿಡಿಲೇಡಿಯಿಂದ ಕಮಿಷನರ್‌ಗೆ ಪತ್ರ