ರಮ್ಯಾ@39: ಶುಭಾಶಯಗಳ ಮಹಾಪೂರ- ‘ಆಗಲ್ಲ, ಮಾಡಲ್ಲ ಎಂದು ಹೇಳೋದೇ ಇಲ್ಲ’ ಎಂದ ನಟಿಯ ಸೆಕೆಂಡ್‌ ಇನ್ನಿಂಗ್ಸ್‌ ಆರಂಭ?

ಬೆಂಗಳೂರು: ಇನ್ನು 2003ರಲ್ಲಿ ತೆರೆಕಂಡ ಅಭಿ ಸಿನಿಮಾದಲ್ಲಿ ಪುನೀತ್ ಎದುರು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ರಮ್ಯಾ ಸ್ಪಂದನಾ, ಕನ್ನಡ ಮಾತ್ರವಲ್ಲದೇ ಕೆಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ನಂತರ ಕಾಂಗ್ರೆಸ್‌ನಿಂದ ರಾಜಕೀಯಕ್ಕೆ ಪ್ರವೇಶಿಸಿ ಸಂಸದೆಯೂ ಆದರು. ಆದರೆ ರಾಜಕೀಯದಲ್ಲಿ ವಿಫಲರಾಗಿ ಸಂಸದೆ ಪಟ್ಟವೂ ಹೋಗಿ ಕೊನೆಗೆ ಸಿನಿಮಾ, ರಾಜಕೀಯ ಎಲ್ಲದ್ದರಿಂದಲೂ ದೂರ ಆಗಿದ್ದಾರೆ ನಟಿ ರಮ್ಯಾ. ಇಂದು (ನ.29) ಇವರಿಗೆ 39ನೇ ಹುಟ್ಟುಹಬ್ಬದ ಸಂಭ್ರಮ. 40ನೇ ವರ್ಷಕ್ಕೆ ಕಾಲಿಡುತ್ತಿರುವ ರಮ್ಯಾರಿಗೆ ಅಭಿಮಾನಿಗಳಿಂದ ಶುಭಾಶಯಗಳ … Continue reading ರಮ್ಯಾ@39: ಶುಭಾಶಯಗಳ ಮಹಾಪೂರ- ‘ಆಗಲ್ಲ, ಮಾಡಲ್ಲ ಎಂದು ಹೇಳೋದೇ ಇಲ್ಲ’ ಎಂದ ನಟಿಯ ಸೆಕೆಂಡ್‌ ಇನ್ನಿಂಗ್ಸ್‌ ಆರಂಭ?