ಅವರು ಕೊಟ್ಟ ನೀರು ಕುಡಿದೆ… ಎಚ್ಚರವಾದಾಗ ವಿಡಿಯೋ ತೋರಿಸಿದರು- ರೇಪ್‌ ಕೇಸ್‌ನಲ್ಲಿ ಸಂಸದ: ಎಫ್‌ಐಆರ್‌

ನವದೆಹಲಿ: ಕಳೆದ ಅಕ್ಟೋಬರ್‌ನಲ್ಲಿ ಮೃತಪಟ್ಟ ಮಾಜಿ ಸಚಿವ ರಾಮ್​ ವಿಲಾಸ್​ ಪಾಸ್ವಾನ್​ ಅವರ ಸಂಬಂಧಿ ಲೋಕ ಜನಶಕ್ತಿ ಪಕ್ಷ ಸಂಸದ ಪ್ರಿನ್ಸ್​ ರಾಜ್ ಪಾಸ್ವಾನ್​ ವಿರುದ್ಧ ಇದೇ ಪಕ್ಷದ ಕಾರ್ಯಕರ್ತೆ ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಿನ್ಸ್‌ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಮೂರು ತಿಂಗಳ ಹಿಂದೆ ಯುವತಿಯೊಬ್ಬಳು ನೀಡಿರುವ ದೂರಿನ ಆಧಾರದ ಮೇಲೆ ದೆಹಲಿಯ ಕನಾಟ್​​ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಯುವತಿಯ ದೂರಿನ ಆಧಾರದ ಮೇಲೆ ಈ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು. … Continue reading ಅವರು ಕೊಟ್ಟ ನೀರು ಕುಡಿದೆ… ಎಚ್ಚರವಾದಾಗ ವಿಡಿಯೋ ತೋರಿಸಿದರು- ರೇಪ್‌ ಕೇಸ್‌ನಲ್ಲಿ ಸಂಸದ: ಎಫ್‌ಐಆರ್‌