ನಟನ ಒಳ ಉಡುಪು ನೋಡಲು ಹೀಗೆಲ್ಲಾ ಮಾಡ್ತಾರಾ ರಶ್ಮಿಕಾ? ಛೇ ಎಂದ ಅಭಿಮಾನಿಗಳು

ಮುಂಬೈ: ಸದ್ಯ ಬೇಡಿಕೆಯಲ್ಲಿರುವ ನಟಿಯರ ಪೈಕಿ ರಶ್ಮಿಕಾ ಮಂದಣ್ಣ ಕೂಡ ಒಬ್ಬರು. ಸದಾ ಒಂದಿಲ್ಲೊಂದು ಘಟನೆಯಿಂದ ಇತ್ತೀಚೆಗೆ ಇವರು ಸುದ್ದಿಯಾಗುತ್ತಲೇ ಇದ್ದಾರೆ. ಈಚೆಗಷ್ಟೇ ಸೈಮಾ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಕೆಂಪು ಬಣ್ಣದ ಡ್ರೆಸ್‌ ತೊಟ್ಟಿದ್ದು ಕೂಡ ಸುದ್ದಿಯಾಗಿತ್ತು. ಏಕೆಂದರೆ ಇದು ದೀಪಿಕಾ ಪಡುಕೋಣೆ ಅವರ ಡ್ರೆಸ್‌ ರೀತಿಯಲ್ಲಿಯೇ ಕಾಪಿ ಮಾಡಲಾಗಿದೆ ಎಂದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬಾಲಿವುಡ್‌ ನಟ ವಿಕ್ಕಿ ಕೌಶಲ್​ ಆವರು ತೊಟ್ಟ ಒಳ ಉಡುಪಿಗೆ ಸಂಬಂಧಿಸಿದಂತೆ ಭಾರಿ ಚರ್ಚೆಗೆ ಗ್ರಾಸವಾಗಿರುವ ರಶ್ಮಿಕಾ, ಕೆಲವು … Continue reading ನಟನ ಒಳ ಉಡುಪು ನೋಡಲು ಹೀಗೆಲ್ಲಾ ಮಾಡ್ತಾರಾ ರಶ್ಮಿಕಾ? ಛೇ ಎಂದ ಅಭಿಮಾನಿಗಳು