VIDEO: ವರ ಹಾರ ಹಾಕಲು ಮುಂದಾಗುತ್ತಿದ್ದಂತೆಯೇ ಓಡಿಬಂದು ಸಿಂಧೂರವಿಟ್ಟ ಪ್ರೇಮಿ- ವೈರಲ್‌ ವಿಡಿಯೋಗೆ ದಂಗಾದ ಜನ!

ಲಖನೌ: ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರದಲ್ಲಿ ಪ್ರೇಮಿ ಬಂದು ‘ನಿಲ್ಲಿ…’ ಎನ್ನುವ ಮೂಲಕ ಮದುವೆಯನ್ನು ನಿಲ್ಲಿಸುವ ದೃಶ್ಯಗಳನ್ನು ಚಲನಚಿತ್ರಗಳಲ್ಲಿ ನೋಡಿರುತ್ತೇವೆ. ಆದರೆ ಅಸಲಿಗೆ ಅಂಥದ್ದೇ ಒಂದು ಘಟನೆ ಉತ್ತರಪ್ರದೇಶದ ಗೋರಖ್‍ಪುರದಲ್ಲಿ ನಡೆದಿದೆ. ಮದುವೆ ಮಂಟಪದೊಳಗೆ ನುಗ್ಗಿದ ಪ್ರಿಯರಕನೊಬ್ಬ ತನ್ನ ಪ್ರೇಯಸಿಗೆ ಸಿಂಧೂರವನ್ನು ಇಟ್ಟಿದ್ದಾನೆ. ವರ ವಧುವಿಗೆ ಮಾಲೆ ಹಾಕುತ್ತಿದ್ದಂತೆಯೇ ಓಡೋಡಿ ಬಂದಿರುವ ಪ್ರಿಯಕರ ಜೇಬಿನಲ್ಲಿ ತಂದಿರುವ ಸಿಂಧೂರವಿಟ್ಟು ಅಲ್ಲಿಗೆ ಮದುವೆ ಕಾರ್ಯ ಮುಗಿಸಿದ್ದಾನೆ. ಮುಹೂರ್ತಕ್ಕೆ ಸರಿಯಾಗಿ ಸಿಂಧೂರವಿಟ್ಟಿದ್ದಾನೆ! ಇದರ ವಿಡಿಯೋ ಇದೀಗ ವೈರಲ್‌ ಆಗಿದ್ದು, ಜನರು … Continue reading VIDEO: ವರ ಹಾರ ಹಾಕಲು ಮುಂದಾಗುತ್ತಿದ್ದಂತೆಯೇ ಓಡಿಬಂದು ಸಿಂಧೂರವಿಟ್ಟ ಪ್ರೇಮಿ- ವೈರಲ್‌ ವಿಡಿಯೋಗೆ ದಂಗಾದ ಜನ!