ಸಿಡಿ ಭೀತಿಯಲ್ಲಿ ರೇಣುಕಾಚಾರ್ಯ: ಕೋರ್ಟ್​ನಿಂದ ತಡೆ ತರುವಲ್ಲಿ ಯಶಸ್ವಿ

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕೀಹೊಳಿ ಅವರ ಸಿಡಿ ಪ್ರಕರಣ ಸ್ವಲ್ಪ ತಣ್ಣಗಾಗುತ್ತಿರುವ ಬೆನ್ನಲ್ಲೇ ಇದೀಗ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಿಡಿ ಭೀತಿ ಶುರುವಾಗಿದೆ. ಆದ್ದರಿಂದ ತಮ್ಮ ವಿರುದ್ಧ ಯಾವುದಾದರೂ ಸಿಡಿಗಳು ಇದ್ದರೆ ಅದು ಎಲ್ಲಿಯೂ ಪ್ರಸಾರವಾಗಬಾರದು ಎಂದು ಕೋರಿ ಬೆಂಗಳೂರಿನ ಸಿವಿಲ್​ ಕೋರ್ಟ್​ ಮೊರೆ ಹೋಗಿದ್ದಾರೆ. ಇಂದು ಇದರ ವಿಚಾರಣೆ ನಡೆಸಿರುವ ಕೋರ್ಟ್​, ಸಿಡಿಯನ್ನು ಎಲ್ಲಿಯೂ ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ನೀಡಿದೆ. ಸಿಡಿಯ ಕುರಿತಂತೆ ಮಾತನಾಡಿರುವ ರೇಣುಕಾಚಾರ್ಯ ಅವರು, ಈಗೀಗ ತಂತ್ರಜ್ಞಾನ ಹೇಗಿದೆ ಎಂದರೆ, … Continue reading ಸಿಡಿ ಭೀತಿಯಲ್ಲಿ ರೇಣುಕಾಚಾರ್ಯ: ಕೋರ್ಟ್​ನಿಂದ ತಡೆ ತರುವಲ್ಲಿ ಯಶಸ್ವಿ