10ನೇ ಟೆಸ್ಟ್​ನಲ್ಲಿ ಪಾಸಿಟಿವ್​ ಬಂತು: ತಟ್ಟೆ-ಲೋಟ ಇಟ್ಕೊಂಡು ಜೀವನ ಮಾಡ್ದೆ- ರೇಣುಕಾಚಾರ್ಯ

ಬೆಂಗಳೂರು: ಅಧಿವೇಶನದಲ್ಲಿ ಪಾಲ್ಗೊಂಡಾಗ ನನಗೆ ಪಾಸಿಟಿವ್ ಬಂದಿರಬೇಕು. ನನ್ನ ಕ್ಷೇತ್ರದಲ್ಲಿ ಇದ್ದಾಗ ಬಂದಿರಲಿಲ್ಲ. ನನಗಿದು ಪಾಠ ಕಲಿಸಿದೆ. ನಾನು ಮನೆಯವರಿಂದ ದೂರ ಇದ್ದೆ. ಸಂಪೂರ್ಣವಾಗಿ ಪ್ರತ್ಯೇಕವಾಗಿ ಇದ್ದೆ. ನನ್ನ ಕೋಣೆ ನಾನೇ ಕ್ಲೀನ್ ಮಾಡಿಕೊಳ್ಳುತ್ತಿದ್ದೆ. ಬಟ್ಟೆ ನಾನೇ ತೊಳೆದುಕೊಳ್ಳುತ್ತಿದ್ದೆ. ತಟ್ಟೆ, ಲೋಟ ಇಟ್ಟುಕೊಂಡು ಜೀವನ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು. ಕರೊನಾ ಸೋಂಕಿನಿಂದ ಗುಣಮುಖರಾಗಿರುವ ಅವರು, ಕರೊನಾ ಸಮಯದ ಅನಿಸಿಕೆಗಳನ್ನು ಪತ್ರಕರ್ತರ ಮುಂದೆ ಬಿಚ್ಚಿಟ್ಟಿದ್ದಾರೆ. ನಾನು 9 ಬಾರಿ ಪರೀಕ್ಷೆ ಮಾಡಿಸಿಕೊಂಡಾಗ ನೆಗೆಟಿವ್ … Continue reading 10ನೇ ಟೆಸ್ಟ್​ನಲ್ಲಿ ಪಾಸಿಟಿವ್​ ಬಂತು: ತಟ್ಟೆ-ಲೋಟ ಇಟ್ಕೊಂಡು ಜೀವನ ಮಾಡ್ದೆ- ರೇಣುಕಾಚಾರ್ಯ