ರಾಬರ್ಟ್‌ ನಿರ್ಮಾಪಕನ ಕೊಲೆ ಸ್ಕೆಚ್‌ ಹಾಕಿ ನೇಪಾಳದಲ್ಲಿ ಕುಳಿತ ‘ಕರಿ ಬಾಸ್‌’ ಸಿಕ್ಕಿಬಿದ್ದದ್ದೇ ರೋಚಕ…

ಬೆಂಗಳೂರು: ರಾಬರ್ಟ್‌ ಸೇರಿದಂತೆ ಹಲವಾರು ಖ್ಯಾತ ಸಿನಿಮಾಗಳನ್ನು ನೀಡಿರುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಅವರ ಕೊಲೆಗೆ ಸ್ಕೆಚ್‌ ಹಾಕಿದ್ದ ರಾಜೇಶ್ ಅಲಿಯಾಸ್‌ ಕರಿಯ ರಾಜೇಶ್ ಎಂಬ ರೌಡಿ ಶೀಟರ್‌ ಇದಾಗಲೇ ಸಿಕ್ಕಿಬಿದ್ದಿದ್ದಾನೆ. ಇನ್ನೊಬ್ಬ ರೌಡಿ ಬಾಂಬೆ ರವಿ ರೈಟ್ ಹ್ಯಾಂಡ್ ರಾಜೇಶ್ ಪೊಲೀಸರ ಕೈಗೆ ಸಿಕ್ಕಿಬಿದ್ದದ್ದೇ ರೋಚಕ. ಪುಡಿ‌ ರೌಡಿಯಾಗಿದ್ದ ಈತ ಇಂಟರ್‌ನ್ಯಾಷನಲ್‌ ರೂಲರ್ ಆಗಲು ಹೋಗಿ ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ನೇತೃತ್ವದ ಸ್ಕ್ವಾಡ್‌ನಿಂದ ಈತ ಸಿಕ್ಕಿಬಿದ್ದಿದ್ದಾನೆ. ಅಷ್ಟಕ್ಕೂ ಈ ರಾಜೇಶ್‌ ಯಾರು? ನಿರ್ಮಾಪಕನ … Continue reading ರಾಬರ್ಟ್‌ ನಿರ್ಮಾಪಕನ ಕೊಲೆ ಸ್ಕೆಚ್‌ ಹಾಕಿ ನೇಪಾಳದಲ್ಲಿ ಕುಳಿತ ‘ಕರಿ ಬಾಸ್‌’ ಸಿಕ್ಕಿಬಿದ್ದದ್ದೇ ರೋಚಕ…