ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ಕೈಬಿಟ್ಟ ಸರ್ಕಾರ
ಬೆಂಗಳೂರು: ಬಹು ವಿವಾದ ಸೃಷ್ಟಿಸಿರುವ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ಚಿಂತಕ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ … Continue reading ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ಕೈಬಿಟ್ಟ ಸರ್ಕಾರ
Copy and paste this URL into your WordPress site to embed
Copy and paste this code into your site to embed