‘ಆರ್​ಆರ್​ನಗರದ್ದು ಆಘಾತ, ಶಿರಾ ರಿಸಲ್ಟಂತೂ ಅಚ್ಚರಿ- ಸೋಲಿನ ಹೊಣೆ ನಾನೇ ಹೊರುವೆ’

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು, ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ ಎಂದಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಇಷ್ಟು ಅಂತರದ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಈ ಕ್ಷೇತ್ರದಲ್ಲಿ ತೀವ್ರ ಪೈಪೋಟಿಯಿಂದ ಕೆಲವು ಸಾವಿರ ಮತಗಳ ಅಂತರದಲ್ಲಿ ಫಲಿತಾಂಶ ಬರಬಹುದು ಎಂದು … Continue reading ‘ಆರ್​ಆರ್​ನಗರದ್ದು ಆಘಾತ, ಶಿರಾ ರಿಸಲ್ಟಂತೂ ಅಚ್ಚರಿ- ಸೋಲಿನ ಹೊಣೆ ನಾನೇ ಹೊರುವೆ’