ಲ್ಯಾಂಡ್​ಲೈನ್​ನಿಂದ ಮೊಬೈಲ್​ಗೆ ಕರೆ: ಬದಲಾಗಿದೆ ನಿಯಮ- ಜ.1ರಿಂದ ಜಾರಿ

ನವದೆಹಲಿ: ಸ್ಮಾರ್ಟ್​ಫೋನ್​ ಬಂದ ಮೇಲೆ ಲ್ಯಾಂಡ್​ಲೈನ್​ ಬಳಕೆ ಕಡಿಮೆಯಾಗಿದ್ದರೂ, ಕಚೇರಿಗಳಲ್ಲಿ ಹಾಗೂ ಕೆಲವೊಂದು ಮನೆಗಳಲ್ಲಿ ಇನ್ನೂ ಲ್ಯಾಂಡ್​ಲೈನ್​ಗಳು ಬಳಕೆಯಲ್ಲಿವೆ. ಇಂಥ ಲ್ಯಾಂಡ್​ಲೈನ್​ಗಳಲ್ಲಿ ಒಂದು ಮಾರ್ಪಾಟನ್ನು ಮಾಡಲಾಗಿದೆ. ಜನವರಿ 1ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ (TRAI) ಶಿಫಾರಸು ಮಾಡಿದ್ದು, ಅದನ್ನು ಟೆಲಿಕಾಂ ಇಲಾಖೆ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: ಬೆಂಗಳೂರಿನಿಂದಲೇ ಕಾರ್ಯಾಚರಣೆ ಮಾಡುತ್ತಿದೆ ಪಬ್​ಜಿ ಬದಲಾದ ನಿಯಮ ಏನೆಂದರೆ, ಯಾವುದೇ ಲ್ಯಾಂಡ್‌ಲೈನ್ ಫೋನ್‌ನಿಂದ ಮೊಬೈಲ್ ಫೋನ್‌ಗೆ ಕರೆ ಮಾಡುವಾಗ ಆರಂಭದಲ್ಲಿ … Continue reading ಲ್ಯಾಂಡ್​ಲೈನ್​ನಿಂದ ಮೊಬೈಲ್​ಗೆ ಕರೆ: ಬದಲಾಗಿದೆ ನಿಯಮ- ಜ.1ರಿಂದ ಜಾರಿ