ನಿಜವಾಯ್ತು ಸಂದೇಹ: ಶೀಘ್ರದಲ್ಲೇ ನಿನ್ನ ಮರ್ಡರ್‌- ನಟ ಸಲ್ಮಾನ್‌ ಖಾನ್‌ ಟೇಬಲ್‌ ಮೇಲೆ ಬೆದರಿಕೆ ಪತ್ರ!

ಹೈದರಾಬಾದ್: ಪಂಜಾಬಿ ಖ್ಯಾತ ಗಾಯಕ, ಕಾಂಗ್ರೆಸ್​ ನಾಯಕ ಸಿಧು ಮೂಸೆವಾಲಾ (29)ಅವರ ಹತ್ಯೆ ಪ್ರಕರಣದ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್​ ಅವರಿಗೆ ಇತ್ತೀಚೆಗೆ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಇದಕ್ಕೆ ಕಾರಣ, ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಲಾರೆನ್ಸ್​ ಬಿಷ್ಣೋಯ್​​ ಪ್ರಮುಖ ಆರೋಪಿಯಾಗಿರುವುದು. ಈತನಿಗೂ ಸಲ್ಮಾನ್​ ಖಾನ್​ಗೂ ಏನು ಸಂಬಂಧ ಎಂದರೆ ಈ ಹಿಂದೆ ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್​​ ಅವರನ್ನು ಹತ್ಯೆ ಮಾಡಲು ಬಿಷ್ಣೋಯ್​ ಸಂಚು ರೂಪಿಸಿದ್ದ ಎನ್ನಲಾಗಿದೆ. 2018ರಲ್ಲಿ ರಾಜಸ್ಥಾನದಲ್ಲಿ ಕೃಷ್ಣಮೃಗ ಬೇಟೆ … Continue reading ನಿಜವಾಯ್ತು ಸಂದೇಹ: ಶೀಘ್ರದಲ್ಲೇ ನಿನ್ನ ಮರ್ಡರ್‌- ನಟ ಸಲ್ಮಾನ್‌ ಖಾನ್‌ ಟೇಬಲ್‌ ಮೇಲೆ ಬೆದರಿಕೆ ಪತ್ರ!