65ನೇ ವಯಸ್ಸಲ್ಲಿ ಮದುಮಗನಾದ ಹಿರಿಯ ವಕೀಲ ಸಾಳ್ವೆ- ಸೆಕೆಂಡ್​ ಇನ್ನಿಂಗ್ಸ್​ ಶುರು

ಲಂಡನ್​: ಪಾಕಿಸ್ತಾನದಲ್ಲಿ ಬಂಧಿಯಾಗಿರುವ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪರವಾಗಿ ವಾದ ಮಂಡಿಸುತ್ತಿರುವ, ಮಾಜಿ ಸಾಲಿಸಿಟರ್‌ ಜನರಲ್‌, ಹಿರಿಯ ವಕೀಲ ಹರೀಶ್​ ಸಾಳ್ವೆ ಅವರು ಇಂದು ಎರಡನೆಯ ಬಾರಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. 65 ವರ್ಷದ ಹರೀಶ್​ ಅವರು ಲಂಡನ್‌ ಮೂಲದ ಕಲಾವಿದೆ ಕ್ಯಾರೊಲೀನ್‌ ಬ್ರೊಸ್ಸಾರ್ಡ್‌ ಅವರನ್ನು ಲಂಡನ್​ನ ಚರ್ಚ್​ನಲ್ಲಿ ಇಂದು ಮದುವೆಯಾಗಿದ್ದಾರೆ. ಕಳೆದ ಜೂನ್‌ನಲ್ಲಿ ಪತ್ನಿ ಮೀನಾಕ್ಷಿ ಅವರಿಗೆ ವಿಚ್ಛೇದನ ನೀಡಿರುವ ಸಾಳ್ವೆ ಅವರು, ತಮ್ಮ ದಾಂಪತ್ಯದ ಎರಡನೇ ಇನ್ನಿಂಗ್ಸ್​ ಶುರು ಮಾಡಿದ್ದಾರೆ. … Continue reading 65ನೇ ವಯಸ್ಸಲ್ಲಿ ಮದುಮಗನಾದ ಹಿರಿಯ ವಕೀಲ ಸಾಳ್ವೆ- ಸೆಕೆಂಡ್​ ಇನ್ನಿಂಗ್ಸ್​ ಶುರು