ಸಂಚಾರಿ ವಿಜಯ್‌ ಅವರ ಅಂಗಾಂಗ ದಾನ ಹೇಗೆ? ಸಂಪೂರ್ಣ ಮಾಹಿತಿ ನೀಡಿದೆ ಆರೋಗ್ಯ ಇಲಾಖೆ

ಬೆಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್‌ ಅವರ ಬ್ರೇನ್‌ ಡೆಡ್‌ ಆಗಿರುವ ಬಗ್ಗೆ ಇದಾಗಲೇ ಒಂದು ಬಾರಿ ಘೋಷಣೆ ಮಾಡಲಾಗಿದೆ. ನಿಯಮದ ಪ್ರಕಾರ, ಎರಡನೆಯ ಬಾರಿ ಪರೀಕ್ಷೆ ಮಾಡಿ ಘೋಷಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ‘ಜೀವ ಸಾರ್ಥಕತೆ ತಂಡ’ ಆಸ್ಪತ್ರೆಗೆ ಆಗಮಿಸಲಿದೆ. ಇವರ ಅಂಗಾಂಗವನ್ನು ದಾನ ಮಾಡಲು ಕುಟುಂಬಸ್ಥರು ಒಪ್ಪಿಗೆ ನೀಡಿದ್ದ ಹಿನ್ನೆಲೆಯಲ್ಲಿ ಎರಡನೆಯ ಬಾರಿ ಬ್ರೇನ್‌ಡೆಡ್‌ ಆಗಿರುವ ಘೋಷಣೆ ಮಾಡಬೇಕಿದೆ. ಈ ಎಲ್ಲಾ ಪ್ರಕ್ರಿಯೆ ಇಂದು ರಾತ್ರಿಯೊಳಗೆ ಮುಗಿಯುವ ಸಾಧ್ಯತೆ ಇದೆ. ಆರೋಗ್ಯ … Continue reading ಸಂಚಾರಿ ವಿಜಯ್‌ ಅವರ ಅಂಗಾಂಗ ದಾನ ಹೇಗೆ? ಸಂಪೂರ್ಣ ಮಾಹಿತಿ ನೀಡಿದೆ ಆರೋಗ್ಯ ಇಲಾಖೆ