ಇಬ್ಬರು ಅಂಧರಿಗೆ ಬೆಳಕು ನೀಡಿದ ವಿಜಯ್‌ ಕಣ್ಣುಗಳು: ಮಹಿಳೆಗೆ ಕಿಡ್ನಿ ಕಸಿ ಸಕ್ಸಸ್‌

ಬೆಂಗಳೂರು: ಬೈಕ್‌ ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್‌ ಅವರ ಅಂಗಾಂಗಗಳನ್ನು ಅಗತ್ಯ ಇರುವವರಿಗೆ ನೀಡುವ ಪ್ರಕ್ರಿಯೆಗೆ ಇದಾಗಲೇ ಚಾಲನೆ ದೊರೆತಿದೆ. ಸಂಚಾರಿ ವಿಜಯ್ ಅವರ ಅಂಗಾಂಗಗಳನ್ನು ದಾನ ಮಾಡಲು ನಿನ್ನೆಯೇ ಅವರ ಕುಟುಂಬಸ್ಥರು ಒಪ್ಪಿಗೆ ನೀಡಿದ್ದರಿಂದ ಕಸಿ ಆಪರೇಷನ್ ಶುರು ಮಾಡಲಾಗಿದೆ. ಇದಾಗಲೇ ಇವರ ಮೂತ್ರಪಿಂಡಗಳನ್ನು ಮಹಿಳೆಯೊಬ್ಬರಿಗೆ ಚಿಕಿತ್ಸೆ ಮೂಲಕ ಜೋಡಣೆ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ನಗರದ ಲಗ್ಗೆರೆ ಮೂಲದ 34 … Continue reading ಇಬ್ಬರು ಅಂಧರಿಗೆ ಬೆಳಕು ನೀಡಿದ ವಿಜಯ್‌ ಕಣ್ಣುಗಳು: ಮಹಿಳೆಗೆ ಕಿಡ್ನಿ ಕಸಿ ಸಕ್ಸಸ್‌