ಸಂಸತ್ ಭವನದ ಶಂಕುಸ್ಥಾಪನೆ ನೆರವೇರಿಸಲು ಸುಪ್ರೀಂ ಅನುಮತಿ- ಆದರೂ ಕೇಂದ್ರಕ್ಕೆ ಹಿನ್ನಡೆ…

ನವದೆಹಲಿ: ಇದೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ನಡೆಸುತ್ತಿರುವ ನೂತನ ಸಂಸತ್​ ಭವನದ ಶಂಕುಸ್ಥಾಪನೆಗೆ ಸುಪ್ರೀಂಕೋರ್ಟ್​ ಅನುಮತಿ ನೀಡಿದೆ. 971 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಸಂಸತ್ ಭವನ ನಿರ್ಮಾಣದ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಇಂದು ಆದೇಶ ನೀಡಿರುವ ಕೋರ್ಟ್​, ಶಂಕುಸ್ಥಾಪನೆಗೆ ಅನುಮತಿ ನೀಡಿದೆ. ಭವನ ನಿರ್ಮಾಣಕ್ಕೆ ಪರಿಸರ ಇಲಾಖೆಯ ಅನುಮತಿ ಪಡೆದಿಲ್ಲ ಎಂದು ಆರೋಪಿಸಿ ಕೆಲವರು ಅರ್ಜಿ ಸಲ್ಲಿಸಿದ್ದು ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾ.ಎ.ಎಂ.ಕಾನ್ವಿಲ್‍ಕರ್ ನೇತೃತ್ವದ ಪೀಠ ಶಂಕುಸ್ಥಾಪನೆಗೆ … Continue reading ಸಂಸತ್ ಭವನದ ಶಂಕುಸ್ಥಾಪನೆ ನೆರವೇರಿಸಲು ಸುಪ್ರೀಂ ಅನುಮತಿ- ಆದರೂ ಕೇಂದ್ರಕ್ಕೆ ಹಿನ್ನಡೆ…