ಕೆಲಸ ಸಿಗುತ್ತಿದ್ದಂತೆಯೇ ಇನ್ನೊಬ್ಬನ ಪ್ರೀತಿಸಿದಳು: ಬೆಂಕಿ ಹಚ್ಚಿ ಸಾಯಿಸಿದ ಮಾಜಿ ಪ್ರೇಮಿ!

ಧರ್ಮಾವರಂ (ಹೈದರಾಬಾದ್​): ಗಾರೆ ಕೆಲಸ ಮಾಡುತ್ತಿದ್ದ ಪ್ರೇಮಿಯೊಬ್ಬ ತನ್ನ ಮಾಜಿ ಪ್ರೇಯಸಿಯನ್ನು ಬೆಂಕಿ ಹಚ್ಚಿ ಸುಟ್ಟುಹಾಕಿರುವ ಭಯಾನಕ ಘಟನೆ ಆಂಧ್ರಪ್ರದೇಶದ ಧರ್ಮಾವರಂಬಲ್ಲಿ ನಡೆದಿದೆ. ಆರೋಪಿಯನ್ನು ಗೂಟೈ ರಾಜೇಶ್ ಎಂದು ಗುರುತಿಸಲಾಗಿದ್ದು, ಕೊಲೆಯಾದ ಯುವತಿ ಸ್ನೇಹಲತಾ. ಪೊಲೀಸರ ಪ್ರಕಾರ ಇವರಿಬ್ಬರೂ ಪ್ರೀತಿಸುತ್ತಿದ್ದರು. ಗಾರೆ ಕೆಲಸ ಮಾಡುತ್ತಿದ್ದ ಯುವಕನ ಪ್ರೀತಿಗೆ ಸ್ನೇಹಲತಾ ಬಿದ್ದಿದ್ದಳು. ಅದರೆ ಆಕೆಗೆ ಆಗಿನ್ನೂ ಕೆಲಸ ಸಿಕ್ಕಿರಲಿಲ್ಲ. ನಂತರ ಬ್ಯಾಂಕ್​ ಒಂದರಲ್ಲಿ ಗುತ್ತಿಗೆ ಆಧಾರದ ಮೇಲೆ ಆಕೆಗೆ ಕೆಲಸ ಸಿಕ್ಕಿದೆ. ಕೆಲಸ ಸಿಗುತ್ತಿದ್ದಂತೆಯೇ ಸ್ನೇಹಲತಾ ತನ್ನ ವರಸೆ … Continue reading ಕೆಲಸ ಸಿಗುತ್ತಿದ್ದಂತೆಯೇ ಇನ್ನೊಬ್ಬನ ಪ್ರೀತಿಸಿದಳು: ಬೆಂಕಿ ಹಚ್ಚಿ ಸಾಯಿಸಿದ ಮಾಜಿ ಪ್ರೇಮಿ!