ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಕನಸು ನುಚ್ಚುನೂರು: 8500 ಹುದ್ದೆ ರದ್ದು ಮಾಡಿದ ಎಸ್​ಬಿಐ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪ್ರೆಂಟಿಸ್​ ಆಗಿ ಸೇವೆ ಸಲ್ಲಿಸಲು ಬಯಸಿ ಅರ್ಜಿ ಸಲ್ಲಿಸಿರುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಬಿಗ್​ ಶಾಕ್​ ನೀಡಿದೆ. ಕಳೆದ ನವೆಂಬರ್ 20ರಂದು 8500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಕರೆದಿದ್ದ ಅರ್ಜಿಯನ್ನು ರದ್ದುಗೊಳಿಸಿದೆ. ಈ ಮೂಲಕ ಲಕ್ಷಾಂತರ ಅಭ್ಯರ್ಥಿಗಳ ಕನಸು ನುಚ್ಚುನೂರಾಗಿದೆ. ಅನಿವಾರ್ಯ ಕಾರಣಗಳಿಂದ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದ್ದು, ಅಭ್ಯರ್ಥಿಗಳು ಸಂದಾಯ ಮಾಡಿರುವ ಶುಲ್ಕವನ್ನು ಹಿಂದಿರುಗಿಸಲಾಗುತ್ತದೆ ಎಂಬುದಾಗಿ ಎಸ್​ಬಿಐ ಹೇಳಿದೆ. ಆದರೆ ಈ ಶುಲ್ಕ ವಾಪಸ್​ ಹೇಗೆ ನೀಡುತ್ತದೆ … Continue reading ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಕನಸು ನುಚ್ಚುನೂರು: 8500 ಹುದ್ದೆ ರದ್ದು ಮಾಡಿದ ಎಸ್​ಬಿಐ