ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡಿ ಎಂದು ಸುಪ್ರೀಂಗೆ ಮೊರೆ- ಕೋರ್ಟ್​ ಹೇಳಿದ್ದೇನು?

ನವದೆಹಲಿ: ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಹಲವಾರು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈ ಕಾಯ್ದೆ ದುರ್ಬಳಕೆ ಆಗುತ್ತಿದ್ದು, ಅದನ್ನು ರದ್ದು ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಆದರೆ ಈ ಕಾಯ್ದೆಯನ್ನು ರದ್ದು ಮಾಡಲು ಅಥವಾ ಅದಕ್ಕೆ ತಾತ್ಕಾಲಿಕ ತಡೆ ನೀಡಲು ಸುಪ್ರೀಂಕೋರ್ಟ್​ ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಾಗಿರುವ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿರುವ ಕೋರ್ಟ್​, ವಿಚಾರಣೆಯನ್ನು ಮುಂದೂಡಿದೆ. ಮದುವೆ, ವಂಚನೆ, ದಬ್ಬಾಳಿಕೆ ಅಥವಾ ಪ್ರಲೋಭನೆಯಿಂದ ಧಾರ್ಮಿಕವಾಗಿ ಮತಾಂತರಗೊಳಿಸುವುದು ಕಾನೂನುಬಾಹಿರವಾಗಿದ್ದು ಇದಕ್ಕೆ ಶಿಕ್ಷೆ ಇದೆ ಎಂದು … Continue reading ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡಿ ಎಂದು ಸುಪ್ರೀಂಗೆ ಮೊರೆ- ಕೋರ್ಟ್​ ಹೇಳಿದ್ದೇನು?