ಫೆಬ್ರುವರಿಯಲ್ಲಿ ಶಾಲೆ ಓಪನ್‌ ಆಗತ್ತಾ? ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತಾ? ಸಚಿವ ನಾಗೇಶ್ ಹೇಳಿದ್ದೇನು ನೋಡಿ…

ಬೆಂಗಳೂರು: ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸದ್ಯ ಆಫ್‌ಲೈನ್‌ ತರಗತಿಗಳನ್ನು ಕ್ಲೋಸ್ ಮಾಡಲಾಗಿದ್ದು, ಆನ್‌ಲೈನ್‌ ಶಾಲೆಗಳು ನಡೆಯುತ್ತಿವೆ. ಕರೊನಾ ಸೋಂಕಿತರ ಸಂಖ್ಯೆ ಶಾಲಾ-ಕಾಲೇಜುಗಳ ಮಕ್ಕಳನ್ನೂ ಬಾಧಿಸಲು ಶುರು ಮಾಡಿದ್ದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಶಾಲೆಯನ್ನು ಮತ್ತೆ ಮುಚ್ಚಲಾಗಿದೆ. ಫೆಬ್ರುವರಿಯಲ್ಲಿ ಶಾಲೆ ತೆರೆಯತ್ತೋ ಇಲ್ಲವೋ ಎಂಬ ಚಿಂತೆಯಲ್ಲಿ ಹಲವು ಪಾಲಕರು ಇದ್ದಾರೆ. ಅದೇ ರೀತಿ ಇದಾಗಲೇ ನಿಗದಿಯಾಗಿರುವ ಎಸ್ಎಸ್‌ಎಸ್‌ಸಿ ಪರೀಕ್ಷೆಗೆ ಮತ್ತೆಲ್ಲಿ ಗ್ರಹಣ ಬಡಿಯಬಹುದೋ ಎಂಬ ಆತಂಕ ವಿದ್ಯಾರ್ಥಿಗಳದ್ದು. ಇದಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ … Continue reading ಫೆಬ್ರುವರಿಯಲ್ಲಿ ಶಾಲೆ ಓಪನ್‌ ಆಗತ್ತಾ? ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತಾ? ಸಚಿವ ನಾಗೇಶ್ ಹೇಳಿದ್ದೇನು ನೋಡಿ…