ಶಾಲಾ, ಕಾಲೇಜು ತೆರೆಯಲು ಗ್ರೀನ್‌ ಸಿಗ್ನಲ್‌… ಮದುವೆ ಮನೆಗಳಿಗೆ ಎಷ್ಟು ಜನ? ಪಬ್‌-ಬಾರ್‌, ಕರ್ಫ್ಯೂ ರೂಲ್ಸ್ ಏನು? ಇಲ್ಲಿವೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕೋವಿಡ್ 19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯ ಮುಖ್ಯಾಂಶಗಳು 1. ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. 2. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು. 3. ಜನವರಿ 31 ರಿಂದ ರಾತ್ರಿ ಕರ್ಫ್ಯೂ ರದ್ದು ಪಡಿಸಲು ನಿರ್ಧರಿಸಲಾಗಿದೆ. 4. ಬೆಂಗಳೂರು ನಗರದಲ್ಲಿ ಜನವರಿ 31 ರಿಂದ ಶಾಲೆ, ಕಾಲೇಜುಗಳನ್ನು ತೆರೆಯಲು ತೀರ್ಮಾನಿಸಲಾಯಿತು. 5. … Continue reading ಶಾಲಾ, ಕಾಲೇಜು ತೆರೆಯಲು ಗ್ರೀನ್‌ ಸಿಗ್ನಲ್‌… ಮದುವೆ ಮನೆಗಳಿಗೆ ಎಷ್ಟು ಜನ? ಪಬ್‌-ಬಾರ್‌, ಕರ್ಫ್ಯೂ ರೂಲ್ಸ್ ಏನು? ಇಲ್ಲಿವೆ ಸಂಪೂರ್ಣ ಮಾಹಿತಿ