ಬಾಲಿವುಡ್‌ನಲ್ಲಿ ನಟ ಶಿವರಾಮ್‌ ದಾಖಲೆ: ಮೂವರು ಸೂಪರ್‌ಸ್ಟಾರ್‌ಗಳ ಭಾರತದ ಏಕೈಕ ಸಿನಿಮಾ ಕೊಟ್ಟವರು ಇವರೇ!

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸುಮಾರು ಆರು ದಶಕಗಳ ಕಾಲ ಮಿಂಚಿದ್ದ ಹಿರಿಯ ನಟ ಶಿವರಾಮ್‌ ಇನ್ನಿಲ್ಲ. ಶಿವರಾಮ್‌ ಎಂದಾಕ್ಷಣ ಮೊದಲಿಗೆ ನೆನಪಾಗುವುದು ಹಾಸ್ಯನಟನೆ. ಹಾಗೆಂದು ಅವರು ಇದಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಪೋಷಕ ನಟರಾಗಿ, ಹಾಸ್ಯ ನಟರಾಗಿ ಬಹಳಷ್ಟು ಜನಪ್ರಿಯತೆ ಗಳಿಸಿರುವ ಶಿವರಾಮ್‌ ಅವರ ಬಗ್ಗೆ ಹಲವರಿಗೆ ತಿಳಿಯದ ಒಂದು ವಿಷಯವಿದೆ. ಅದೇನೆಂದರೆ ಇವರು ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವುಗಳ ಹೊರತಾಗಿಯೂ ಚಿತ್ರರಂಗದಲ್ಲಿ ದಾಖಲೆ ಬರೆದವರು ಈ ಹಿರಿಯ ನಟ. ಅದೇನೆಂದರೆ ಮೂವರು … Continue reading ಬಾಲಿವುಡ್‌ನಲ್ಲಿ ನಟ ಶಿವರಾಮ್‌ ದಾಖಲೆ: ಮೂವರು ಸೂಪರ್‌ಸ್ಟಾರ್‌ಗಳ ಭಾರತದ ಏಕೈಕ ಸಿನಿಮಾ ಕೊಟ್ಟವರು ಇವರೇ!