ಸೆಪ್ಟೆಂಬರ್‌ನಲ್ಲಿ ಬ್ಯಾಂಕ್‌ ರಜೆಗಳು ಎಷ್ಟಿವೆ? ಇಲ್ಲಿದೆ ನೋಡಿ ಮಾಹಿತಿ…

ನವದೆಹಲಿ: ಈ ವರ್ಷದ ಸೆಪ್ಟೆಂಬರ್‌ ತಿಂಗಳಿನಲ್ಲಿ ಹೆಚ್ಚಿನ ಹಬ್ಬಗಳು ಇಲ್ಲ. ಈ ಹಿನ್ನೆಲೆಯಲ್ಲಿ ಹಲವು ದಿನಗಳು ಬ್ಯಾಂಕ್‌ಗಳು ಕಾರ್ಯ ನಿರ್ವಹಿಸಲಿದೆ. ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ, ಸೆಪ್ಟೆಂಬರ್‌ ತಿಂಗಳಿನಲ್ಲಿ ಯಾವ್ಯಾವಾಗ ರಜೆಗಳು ಇರಲಿವೆ ಎಂಬ ಬಗ್ಗೆ ಮಾಹಿತಿ ನೀಡಿದೆ. 2 ಮತ್ತು 4 ನೇ ಶನಿವಾರ ಮತ್ತು ಎಲ್ಲಾ ಭಾನುವಾರ ಬ್ಯಾಂಕ್‌ಗಳು ಯಾವಾಗಲೂ ಕಾರ್ಯ ನಿರ್ವಹಿಸುವುದಿಲ್ಲ. ಇವುಗಳನ್ನು ಹೊರತುಪಡಿಸಿ ರಾಜ್ಯದಿಂದ ರಾಜ್ಯಕ್ಕೆ ಕೆಲವೊಂದು ರಜಾದಿನಗಳಲ್ಲಿ ವ್ಯತ್ಯಾಸವಿರುತ್ತದೆ. ಇದನ್ನೂ ಓದಿ: ಇಂದಿನಿಂದ … Continue reading ಸೆಪ್ಟೆಂಬರ್‌ನಲ್ಲಿ ಬ್ಯಾಂಕ್‌ ರಜೆಗಳು ಎಷ್ಟಿವೆ? ಇಲ್ಲಿದೆ ನೋಡಿ ಮಾಹಿತಿ…