ಇಬ್ಬರು ಯುವತಿಯರ ಜತೆ ಕುಡಿದು ಮತ್ತೇರಿಸಿಕೊಂಡು ಕಿರಿಕ್‌! ನಟ ರಕ್ಷಿತ್‌ ಸೇರಿದಂತೆ ಏಳು ಮಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಕುಡಿದು ಗಲಾಟೆ ಮಾಡಿರುವ ಆರೋಪದ ಮೇಲೆ ಕಿರುತೆರೆಯ ಪ್ರಸಿದ್ಧ ನಟ ರಕ್ಷಿತ್‌ ಸೇರಿದಂತೆ ಏಳು ಮಂದಿ ನಟರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ. ನಟ ರಕ್ಷಿತ್ ಜತೆಗೆ ಅನುಷಾ, ಶರಣ್ಯ, ರವಿಚಂದ್ರನ್‌, ರಂಜನ್‌, ರಾಕೇಶ್‌ ಕುಮಾರ್‌, ಅಭಿಷೇಕ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕೆಂಗೇರಿ ಬಳಿಯಲ್ಲಿನ ಜಿಂಜರ್ ಲೇಕ್ ವ್ಯೂ ಹೋಟೆಲ್ ಒಂದರಲ್ಲಿ ಇವರು ಕುಡಿದು ಗಲಾಟೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಇವರ ವಿರುದ್ಧ ಸ್ಥಳೀಯರು ದೂರು ನೀಡಿದ್ದರು. ಈ ಎಲ್ಲ ನಟರು ರಾತ್ರಿ … Continue reading ಇಬ್ಬರು ಯುವತಿಯರ ಜತೆ ಕುಡಿದು ಮತ್ತೇರಿಸಿಕೊಂಡು ಕಿರಿಕ್‌! ನಟ ರಕ್ಷಿತ್‌ ಸೇರಿದಂತೆ ಏಳು ಮಂದಿ ವಿರುದ್ಧ ಎಫ್‌ಐಆರ್‌