ಅಧಿವೇಶನವೂ ಮುಗಿಯಿತು, ಆರೋಗ್ಯವೂ ಸರಿಯಾಯ್ತು: ಭಾರತಕ್ಕೆ ಬಂದಿಳಿದ ಅಮ್ಮ-ಮಗ

ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ತಪಾಸಣೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ ಭಾರತಕ್ಕೆ ವಾಪಸ್​ ಆಗಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ತಾವು ತೆರಳಲಿದ್ದು, ಅಧಿವೇಶನಕ್ಕೆ ಹಾಜರಾಗುವುದಾಗಿ ಸೋನಿಯಾ ಹೇಳಿದ್ದರೆ, ಅವರಿಗಿಂತಲೂ ಒಂದು ವಾರ ಮುಂಚಿತವಾಗಿ ತಾವು ಬರುವುದಾಗಿ ರಾಹುಲ್​ ಗಾಂಧಿ ಹೇಳಿ ಹೋಗಿದ್ದರು. ಇದೀಗ ಇಬ್ಬರೂ ಒಟ್ಟಿಗೇ ಬಂದಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ ಶುರುವಾಗಿದೆ. … Continue reading ಅಧಿವೇಶನವೂ ಮುಗಿಯಿತು, ಆರೋಗ್ಯವೂ ಸರಿಯಾಯ್ತು: ಭಾರತಕ್ಕೆ ಬಂದಿಳಿದ ಅಮ್ಮ-ಮಗ