25 ಅಡಿ ತಿಮಿಂಗಲದ ಬೇಟೆಯಾಡಿ ಪೀಸ್‌ಪೀಸ್‌ ಮಾಡಿದವರ ಬಂಧನ

ಕೊಲಾಬಾ (ಮಹಾರಾಷ್ಟ್ರ): ಅಳಿವಿನಂಚಿನಲ್ಲಿರುವ ತಿಮಿಂಗಿಲವನ್ನು ಬೇಟೆಯಾಗಿರುವ ಕೆಲವರು, ಅದನ್ನು ಪೀಸ್‌ ಪೀಸ್‌ ಮಾಡಿ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದ ಕೊಲಾಬಾದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ಮೂರು ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 5ಕ್ಕೆ ಏರಿದೆ. ಕಳೆದ ಮಂಗಳವಾರ ಈ ಕೃತ್ಯ ಮಾಡಲಾಗಿತ್ತು. 25 ಅಡಿ ಉದ್ದದ ಹೆಣ್ಣು ತಿಮಿಂಗಿಲವನ್ನು ಬೇಟೆಯಾಡಿ ಅದನ್ನು ತುಂಡುತುಂಡಾಗಿ ಕತ್ತರಿಸಿದ್ದನ್ನು ಅಧಿಕಾರಿಗಳು ದಡದ ಮೇಲೆ ನೋಡಿದ್ದರು. ನಂತರ ತನಿಖೆ ನಡೆಸಿದಾಗ ಅದನ್ನು ಕೆಲವು ಮೀನುಗಾರರು ಅಕ್ರಮವಾಗಿ ಬೇಟೆಯಾಡಿರುವುದು ಪತ್ತೆಯಾಗಿದೆ. ಇದು ಅತಿ … Continue reading 25 ಅಡಿ ತಿಮಿಂಗಲದ ಬೇಟೆಯಾಡಿ ಪೀಸ್‌ಪೀಸ್‌ ಮಾಡಿದವರ ಬಂಧನ