ನೋಡಬಾರದ್ದನ್ನು ಅಮ್ಮ ನೋಡಿದಳು- ಅದಕ್ಕಾಗಿ ವಿಚ್ಛೇದನ ಕೊಟ್ಟೆ: ಬಹು ವರ್ಷಗಳ ಸತ್ಯ ಬಿಚ್ಚಿಟ್ಟ ಶಿಲ್ಪಾ ಶೆಟ್ಟಿ ಪತಿ ಕುಂದ್ರಾ

ಮುಂಬೈ: ಬಾಲಿವುಡ್‌ ನಟಿ, ಕನ್ನಡತಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್‌ ಕುಂದ್ರಾ ಜೋಡಿ 2019ರ ನವೆಂಬರ್‌ ತಿಂಗಳಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ರಾಜ್‌ಕುಂದ್ರಾ ಅವರು, ತಮ್ಮ ಮೊದಲ ಪತ್ನಿ ಕವಿತಾರಿಗೆ ವಿಚ್ಛೇದನ ನೀಡಿ ನಂತರ ಶಿಲ್ಪಾ ಅವರನ್ನು ಮದುವೆಯಾಗಿದ್ದಾರೆ. 2006ರಲ್ಲಿ ಕುಂದ್ರಾ ಅವರು ಕವಿತಾರಿಗೆ ವಿಚ್ಛೇದನ ನೀಡಿದ್ದ ಸಂದರ್ಭದಲ್ಲಿ ಈ ಡಿವೋರ್ಸ್‌ಗೆ ಶಿಲ್ಪಾ ಶೆಟ್ಟಿಯೇ ಕಾರಣ ಎಂದು ಗಂಭೀರವಾಗಿ ಆರೋಪಿಸಿದ್ದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಇದೀಗ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ರಾಜ್‌, ಇಷ್ಟು … Continue reading ನೋಡಬಾರದ್ದನ್ನು ಅಮ್ಮ ನೋಡಿದಳು- ಅದಕ್ಕಾಗಿ ವಿಚ್ಛೇದನ ಕೊಟ್ಟೆ: ಬಹು ವರ್ಷಗಳ ಸತ್ಯ ಬಿಚ್ಚಿಟ್ಟ ಶಿಲ್ಪಾ ಶೆಟ್ಟಿ ಪತಿ ಕುಂದ್ರಾ