ಶಿವಮೊಗ್ಗದಲ್ಲಿ ಭೀಕರ ದುರಂತಕ್ಕೆ ಎಂಟು ಬಲಿ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್​ನಲ್ಲಿ ನಿನ್ನೆ ರಾತ್ರಿ 10.20ರ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಭವಿಸಿರುವ ಸ್ಫೋಟಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಈ ಘಟನೆಯಲ್ಲಿ ಬಿಹಾರ ಮೂಲದ 8 ಕಾರ್ವಿುಕರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ … Continue reading ಶಿವಮೊಗ್ಗದಲ್ಲಿ ಭೀಕರ ದುರಂತಕ್ಕೆ ಎಂಟು ಬಲಿ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ