ಶಿವಮೊಗ್ಗದಲ್ಲಿ ಚಾಕು ಇರಿತ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಹೋಗಿದ್ದ ಆರೋಪಿಗೆ ಗುಂಡೇಟು

ಶಿವಮೊಗ್ಗ: ನಿನ್ನೆ (ಸೋಮವಾರ) ಶಿವಮೊಗ್ಗದಲ್ಲಿ ವೀರ್​ ಸಾವರ್ಕರ್ ಹಾಗೂ ಟಿಪ್ಪು ಫೋಟೋ ವಿವಾದ ಭುಗಿಲೆದ್ದು, ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿತ್ತು. ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿರುವ ವೀರ್​ ಸಾವರ್ಕರ್​ ಅವರ ಫೋಟೋ ಅನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಹಿಂದೂ ಸಂಘಟನೆಯ ಕೆಲವು ಯುವಕರು ಅಳವಡಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಆ ಫೋಟೋ ಕಿತ್ತೆಸೆದು ಅಲ್ಲಿ ಟಿಪ್ಪು ಫೋಟೋ ಇಡಲು ಮುಂದಾಗಿದ್ದೇ ಈ ಘಟನೆಗೆ ಕಾರಣವಾಗಿತ್ತು. ಈ ಫೋಟೋ ವಿವಾದ ಹಿಂದೂ ಮತ್ತು ಮುಸ್ಲಿಂ ಸಮುದಾಯದ … Continue reading ಶಿವಮೊಗ್ಗದಲ್ಲಿ ಚಾಕು ಇರಿತ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಹೋಗಿದ್ದ ಆರೋಪಿಗೆ ಗುಂಡೇಟು