ಶೂಟಿಂಗ್​ನಲ್ಲಿ ತಗುಲಿದ ಸೋಂಕು: ನಟಿ ಆಶಾಲತಾ ಕರೊನಾಕ್ಕೆ ಬಲಿ

ನವದೆಹಲಿ: ಕರೊನಾ ವೈರಸ್​ಗೆ ತುತ್ತಾಗಿದ್ದ ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಕರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಅವರನ್ನು ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಮುಂಜಾನೆ 4.45ಕ್ಕೆ ನಿಧನರಾಗಿದ್ದಾರೆ. ಇವರಿಗೆ ಒಬ್ಬ ಪುತ್ರ ಇದ್ದಾರೆ. ಗೋವಾದಲ್ಲಿ ಹುಟ್ಟಿದ್ದ ಆಶಾಲತಾ ಅವರು ನಂತರ ಮರಾಠಿ ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇದನ್ನೂ ಓದಿ: ಕರೊನಾ ತಡೆಯಲು ಅಯೋಡಿನ್ ದ್ರಾವಣ: ಸಂಶೋಧಕರಿಂದ … Continue reading ಶೂಟಿಂಗ್​ನಲ್ಲಿ ತಗುಲಿದ ಸೋಂಕು: ನಟಿ ಆಶಾಲತಾ ಕರೊನಾಕ್ಕೆ ಬಲಿ