ಕಾಲೇಜಿನ ಕುಸ್ತಿ ಅಖಾಡಾದಲ್ಲಿ ಗುಂಡಿನ ದಾಳಿ- ಐದು ಮಂದಿಯ ಸಾವು; ಹಲವರ ಸ್ಥಿತಿ ಗಂಭೀರ

ಹರಿಯಾಣ: ಕಾಲೇಜಿನ ಕುಸ್ತಿ ಅಖಾಡಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಈ ಘಟನೆಯಲ್ಲಿ ಅನೇಕ ಮಂದಿಗೆ ಗಂಭೀರ ಸ್ವರೂ‍ಪದ ಗಾಯಗಳಾಗಿವೆ. ಕುಸ್ತಿ ಅಖಾಡಾ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ. ಇವರು ಏತಕ್ಕಾಗಿ ದಾಳಿ ನಡೆಸಿದ್ದಾರೆ, ನಡೆಸಿದವರು ಯಾರ ಎಂಬ ಬಗ್ಗೆ ಇದುವರೆಗೆ ಮಾಹಿತಿ ಪತ್ತೆಯಾಗಿಲ್ಲ. ಈ ಕುರಿತಂತೆ ಮಾತನಾಡಿದ ಪೊಲೀಸರು, ಗುಂಡಿನ ದಾಳಿಯಿಂದ ಮೃತಪಟ್ಟವರಲ್ಲಿ ಓರ್ವ ಕುಸ್ತಿ ತರಬೇತುದಾರನಾಗಿದ್ದು, ಕೆಲವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. … Continue reading ಕಾಲೇಜಿನ ಕುಸ್ತಿ ಅಖಾಡಾದಲ್ಲಿ ಗುಂಡಿನ ದಾಳಿ- ಐದು ಮಂದಿಯ ಸಾವು; ಹಲವರ ಸ್ಥಿತಿ ಗಂಭೀರ