ಶರಣಾಗಲು ಹೇಳಿದರೆ ಉಗ್ರರಿಂದ ಗುಂಡಿನ ದಾಳಿ: ಇಬ್ಬರನ್ನು ಹೊಡೆದುರುಳಿಸಿದ ಯೋಧರು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್​ಕೌಂಟರ್​ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಶೋಪಿಯಾನ್ ಜಿಲ್ಲೆಯ ಸುಗಾನ್ ಗ್ರಾಮದಲ್ಲಿ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು ಇದರಲ್ಲಿ ಭಾರತೀಯ ಯೋಧರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಸಾಧ್ಯತೆ ಇದೆ. ಜೈನಪೊರಾ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ … Continue reading ಶರಣಾಗಲು ಹೇಳಿದರೆ ಉಗ್ರರಿಂದ ಗುಂಡಿನ ದಾಳಿ: ಇಬ್ಬರನ್ನು ಹೊಡೆದುರುಳಿಸಿದ ಯೋಧರು