15 ವರ್ಷವಾದ್ರೂ ಮುಗಿಯದ ಇದೆಂಥ ದ್ವೇಷನಪ್ಪಾ? ಜನಸಂದಣಿ ನಡುವೆ ಬಂದು 500ಕ್ಕೂ ಹೆಚ್ಚು ಸಲ ಕಚ್ಚಿದ ಹಾವು!

ಲಾತೂರು(ಮಹಾರಾಷ್ಟ್ರ): ಹಾವಿನ ದ್ವೇಷ 12 ವರ್ಷ ಎನ್ನುತ್ತಾರೆ. ಆದರೆ ಅಲ್ಲಲ್ಲಿ ಕೆಲವೊಂದು ಘಟನೆಗಳನ್ನು ನೋಡಿದರೆ ಮೈ ಝುಂ ಎನ್ನುವುದು ಉಂಟು. ಒಂದೇ ಹಾವು ಪದೇ ಪದೇ ಬಂದು ಒಬ್ಬ ವ್ಯಕ್ತಿಯನ್ನು ಕಚ್ಚುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಲೇ ಇಎಉತ್ತವೆ. ಆದರೆ ಅಚ್ಚರಿ ಮಹಾರಾಷ್ಟ್ರದ ಲಾತೂರಿನಲ್ಲಿ ವ್ಯಕ್ತಿಯೊಬ್ಬನಿಗೆ ಇದಾಗಲೇ 500ಕ್ಕೂ ಅಧಿಕ ಬಾರಿ ಹಾವು ಬಂದು ಕಚ್ಚಿದೆ. ಅನೇಕ ಜನರು ಒಟ್ಟಿಗೆ ಕೆಲಸ ಮಾಡ್ತಿದ್ದ ಸಂದರ್ಭದಲ್ಲೂ ಅಂದರೆ ಜನ ನಿಬಿಡ ಪ್ರದೇಶದಲ್ಲಿಯೂ ಈತನಿಗೆ ಮಾತ್ರ ಹಾವು ಕಚ್ಚಿರುವ ಘಟನೆಗಳು ನಡೆದಿವೆ. … Continue reading 15 ವರ್ಷವಾದ್ರೂ ಮುಗಿಯದ ಇದೆಂಥ ದ್ವೇಷನಪ್ಪಾ? ಜನಸಂದಣಿ ನಡುವೆ ಬಂದು 500ಕ್ಕೂ ಹೆಚ್ಚು ಸಲ ಕಚ್ಚಿದ ಹಾವು!