‘ನನ್ನ ಮಗಳಿನ್ನೂ ಚಿಕ್ಕೋಳು, ಏನೂ ಗೊತ್ತಿಲ್ಲ… ಅಶ್ಲೀಲ ವಿಡಿಯೋ ಕೇಸ್‌ನಲ್ಲಿ ಓಟಿಪಿ ಕೊಟ್ಟಿದ್ದೇ ಮಿಸ್ಟೆಕ್‌’ ಎಂದ ಶಾಸಕ

ಬೆಂಗಳೂರು: ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಪುತ್ರ ನಿಶಾಂತ್ ಅವರ ಮೊಬೈಲ್‌ಗೆ ಅಶ್ಲೀಲ ವಿಡಿಯೋ ಕಳಿಸಿರುವ ಪ್ರಕರಣದಲ್ಲಿ ವಿಜಯಪುರದ ಇಂಡಿ ಶಾಸಕನ ಪುತ್ರಿಯ ಹೆಸರು ಜೋರಾಗಿ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ‍ಪತ್ರಿಕಾಗೋಷ್ಠಿ ನಡೆಸಿರುವ ಶಾಸಕ ಯಶವಂತರಾಯಗೌಡ ಪಾಟೀಲ್, ಸುಖಾಸುಮ್ಮನೆ ಈ ಕೇಸ್‌ನಲ್ಲಿ ತಮ್ಮ ಮಗಳ ಹೆಸರನ್ನು ಎಳೆದುತರಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ನನ್ನ ಮಗಳಿನ್ನೂ ಚಿಕ್ಕವಳು. ಅವಳಿಗೆ ಏನೂ ತಿಳಿಯುವುದಿಲ್ಲ. ಸುಮ್ಮನೇ ಅವಳ ಹೆಸರನ್ನು ಎಳೆದು ತರಲಾಗುತ್ತಿದೆ ಎಂದರು. ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಾನೂ ಉತ್ತಮ ಸ್ನೇಹಿತರು. … Continue reading ‘ನನ್ನ ಮಗಳಿನ್ನೂ ಚಿಕ್ಕೋಳು, ಏನೂ ಗೊತ್ತಿಲ್ಲ… ಅಶ್ಲೀಲ ವಿಡಿಯೋ ಕೇಸ್‌ನಲ್ಲಿ ಓಟಿಪಿ ಕೊಟ್ಟಿದ್ದೇ ಮಿಸ್ಟೆಕ್‌’ ಎಂದ ಶಾಸಕ