ಸೋನಿಯಾಗಾಂಧಿ ಜೀವನ ಚರಿತ್ರೆ ಪಠ್ಯವಾಗಿಸಲು ಸಿಎಂಗೆ ಮನವಿ ಸಲ್ಲಿಕೆ

ಹೈದರಾಬಾದ್​: ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಜೀವನ ಚರಿತ್ರೆಯನ್ನು ಶಾಲೆಯ ಮಕ್ಕಳು ಕಲಿಯಬೇಕು ಎನ್ನುವ ಉದ್ದೇಶದಿಂದ ತೆಲಂಗಾಣದ ಶಾಲೆಯಲ್ಲಿ ಇದನ್ನು ಪಠ್ಯಕ್ರಮದಲ್ಲಿ ಸೇರಿಸುವಂತೆ ಕೋರಲಾಗಿದೆ. ಈ ಕುರಿತು ತೆಲಂಗಾನ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್ ಅವರಿಗೆ ಕಾಂಗ್ರೆಸ್​ ಪಕ್ಷದ ವಕ್ತಾರರು ಮನವಿ ಸಲ್ಲಿಸಿದ್ದು, ಪಠ್ಯವಾಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ನಿನ್ನೆ ಸೋನಿಯಾಗಾಂಧಿಯವರು 74ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಮಯದಲ್ಲಿ ಸೋನಿಯಾಗಾಂಧಿಯವರ ಅಪರೂಪದ ಜೀವನ ಚರಿತ್ರೆಯನ್ನು ಮಕ್ಕಳು ಓದುವ ಅಗತ್ಯವಿದೆ. ಅವರಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ಅಮೂಲ್ಯವಾದದ್ದನ್ನು ನೀಡುವ ಉದ್ದೇಶದಿಂದ … Continue reading ಸೋನಿಯಾಗಾಂಧಿ ಜೀವನ ಚರಿತ್ರೆ ಪಠ್ಯವಾಗಿಸಲು ಸಿಎಂಗೆ ಮನವಿ ಸಲ್ಲಿಕೆ