ಸೌರವ್​ ಗಂಗೂಲಿ ಡಿಸ್​ಚಾರ್ಜ್​: ಅಭಿಮಾನಿಗಳಿಗೆ ಕ್ರಿಕೆಟ್​ ತಾರೆ ಏನಂದ್ರು ಕೇಳಿ

ಕೋಲ್ಕತ: ಕಳೆದ ಶನಿವಾರದಂದು ಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕತದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್​ ಗಂಗೂಲಿ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಮಾಡಲಾಗಿದೆ. ಲಘು ಹೃದಯಾಘಾತಕ್ಕೊಳಗಾಗಿ ಆಯಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿರುವ ಗಂಗೂಲಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಡಿಸ್​ಚಾರ್ಜ್​ ಆದನಂತರ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ಉತ್ತಮ ಚಿಕಿತ್ಸೆ ನೀಡಿದ ವುಡ್‌ಲ್ಯಾಂಡ್ ಆಸ್ಪತ್ರೆ ಹಾಗೂ ವೈದ್ಯರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ. ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಎಂದು ತಿಳಿಸಿದ್ದಾರೆ. #WATCH … Continue reading ಸೌರವ್​ ಗಂಗೂಲಿ ಡಿಸ್​ಚಾರ್ಜ್​: ಅಭಿಮಾನಿಗಳಿಗೆ ಕ್ರಿಕೆಟ್​ ತಾರೆ ಏನಂದ್ರು ಕೇಳಿ