ಆಸ್ಪತ್ರೆಗೆ ದಾಖಲಾಗಿರುವ ಸೌರವ್​ ಗಂಗೂಲಿಯ ಹೃದಯ ಹೇಗಿದೆ? ಡಾ.ದೇವಿ ಶೆಟ್ಟಿ ಏನು ಹೇಳಿದರು ನೋಡಿ..

ಕೋಲ್ಕತಾ: ಕಳೆದ ಶನಿವಾರದಂದು ಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕತದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್​ ಗಂಗೂಲಿ ಅವರ ಆರೋಗ್ಯ ಸುಧಾರಿಸುತಲಿದ್ದು, ನಾಳೆ ಬುಧವಾರ ಅವರು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗುವ ಸಾಧ್ಯತೆಗಳು ಇವೆ. 48 ವರ್ಷದ ಗಂಗೂಲಿಯವರು ಸದ್ಯ ಆಯಂಜಿಯೊಪ್ಲಾಸ್ಟಿಗೆ ಒಳಗಾಗಿದ್ದಾರೆ. ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಅವರು ವುಡ್‌ಲ್ಯಾಂಡ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸೌರವ್ ಗಂಗೂಲಿ ಆರೋಗ್ಯ ಪರಿಶೀಲಿಸಿದರು ಹಾಗೂ ಚಿಕಿತ್ಸೆ ನೀಡಲು ಹಾಜರಾಗಿದ್ದ ವೈದ್ಯರ ತಂಡದ … Continue reading ಆಸ್ಪತ್ರೆಗೆ ದಾಖಲಾಗಿರುವ ಸೌರವ್​ ಗಂಗೂಲಿಯ ಹೃದಯ ಹೇಗಿದೆ? ಡಾ.ದೇವಿ ಶೆಟ್ಟಿ ಏನು ಹೇಳಿದರು ನೋಡಿ..