ವರ್ಲ್ಡ್‌ ಕಪ್‌ ಆಟಕ್ಕೂ ಮುನ್ನ ಸೆಕ್ಸ್‌ನಲ್ಲಿ ತೊಡಗಿಸಿಕೊಳ್ಳಿ ಎಂದಿದ್ದೆ: ಸ್ಫೋಟಕ ರಹಸ್ಯ ಬಿಚ್ಚಿಟ್ಟ ತರಬೇತುದಾರ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಮಾನಸಿಕ ಸ್ಥಿತಿ ನಿಯಂತ್ರಣ ತರಬೇತುದಾರ ಪ್ಯಾಡಿ ಅಪ್ಟನ್ ಇದೀಗ ಸ್ಫೋಟಕ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಕ್ರಿಕೆಟ್‌ ಆಟಗಾರರ ಮಾನಸಿಕ ಸ್ಥಿತಿಯ ಕುರಿತಂತೆ ತರಬೇತು ನೀಡುತ್ತಿದ್ದ ಪ್ಯಾಡಿ ಅವರ ಈ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅವರು ಹೇಳಿದ್ದೇನು ಎಂದರೆ 2011ರಲ್ಲಿ ವರ್ಡ್‌ ಕಪ್‌ ಆಡುವ ವೇಳೆ ಕ್ರೀಡಾಂಗಣಕ್ಕೆ ಇಳಿಯುವ ಮುನ್ನ ಸೆಕ್ಸ್‌ನಲ್ಲಿ ತೊಡಗಿಸಿಕೊಳ್ಳಲು ನಾನು ಭಾರತೀಯ ಆಟಗಾರರಿಗೆ ಸಲಹೆ ನೀಡಿದ್ದೆ. ಮಾನಸಿಕ ಸ್ಥಿತಿಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಸಲುವಾಗಿ ನಾನು ಈ … Continue reading ವರ್ಲ್ಡ್‌ ಕಪ್‌ ಆಟಕ್ಕೂ ಮುನ್ನ ಸೆಕ್ಸ್‌ನಲ್ಲಿ ತೊಡಗಿಸಿಕೊಳ್ಳಿ ಎಂದಿದ್ದೆ: ಸ್ಫೋಟಕ ರಹಸ್ಯ ಬಿಚ್ಚಿಟ್ಟ ತರಬೇತುದಾರ