‘ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳೇ, ಪರೀಕ್ಷಾ ಕೇಂದ್ರಗಳು ಸುರಕ್ಷಿತ ತಾಣ- ನಿಶ್ಚಿಂತೆಯಿಂದ ಬನ್ನಿ’

ಧಾರವಾಡ: ಇದೆ 19 ಮತ್ತು 22ರಂದು ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಈ ನಿಟ್ಟಿನಲ್ಲಿ ಇದಾಗಲೇ ರಾಜ್ಯಾದ್ಯಂತ ಸಕಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಭಯಮುಕ್ತ ವಾತಾವರಣ ನಿರ್ಮಿಸಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅವರು ಇದಾಗಲೇ ಮಕ್ಕಳಿಗೆ ಹಾಗೂ ಪಾಲಕರಿಗೆ ಸಾಕಷ್ಟು ಧೈರ್ಯವನ್ನು ತುಂಬಿದ್ದಾರೆ. ಇದೀಗ ಧಾರವಾಡದ ಡಿಡಿಪಿಐ ಮೋಹನ್ ಕುಮಾರ್ ಹಂಚಾಟೆ ಅವರು ಮತ್ತಷ್ಟು ಧೈರ್ಯ ತುಂಬಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಳ್ಳಲಾಗಿರುವ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ಆತ್ಮವಿಶ್ವಾಸವೇ … Continue reading ‘ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳೇ, ಪರೀಕ್ಷಾ ಕೇಂದ್ರಗಳು ಸುರಕ್ಷಿತ ತಾಣ- ನಿಶ್ಚಿಂತೆಯಿಂದ ಬನ್ನಿ’