ಜುಲೈ 3ನೇ ವಾರ ಎಸ್‌ಎಸ್ಎಲ್‌ಸಿ ಪರೀಕ್ಷೆ: ಆದರೆ ಮುಂಚಿನಂತೆ ಅಲ್ಲ- ಏನೇನು ವಿಶೇಷತೆ?

ಬೆಂಗಳೂರು: ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡದೇ ಇರಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಸಚಿವ ಸುರೇಶ್‌ ಕುಮಾರ್‌ ಮಾಹಿತಿ ನೀಡಿದರು. ಈ ಬಾರಿ ಪರೀಕ್ಷೆ ಇದ್ದರೂ ವಿಭಿನ್ನ ರೀತಿಯಲ್ಲಿ ಇರುತ್ತದೆ. ಅದೇನೆಂದರೆ ಎರಡೇ ಪರೀಕ್ಷೆಗಳು ನಡೆಯಲಿವೆ. ಒಂದನೇ ಪತ್ರಿಕೆಯಲ್ಲಿ ವಿಜ್ಞಾನ, ಗಣಿತ, ಸಮಾಜವಿಜ್ಞಾನ (science, maths and socialscience) ಮೂರು ವಿಷಯಗಳು ಸೇರಿ ಇರುತ್ತದೆ. ಇದರಲ್ಲಿ ಮಲ್ಟಿ ಚಾಯ್ಸ್‌ ಪ್ರಶ್ನೆಗಳು ಇರುತ್ತವೆ. ಪ್ರತಿ ಪ್ರಶ್ನೆಗೂ ನಾಲ್ಕೈದು ಉತ್ತರ ಇರುತ್ತವೆ. ಇವು ಸರಳ ಮತ್ತು ನೇರವಾಗಿರುತ್ತದೆ. … Continue reading ಜುಲೈ 3ನೇ ವಾರ ಎಸ್‌ಎಸ್ಎಲ್‌ಸಿ ಪರೀಕ್ಷೆ: ಆದರೆ ಮುಂಚಿನಂತೆ ಅಲ್ಲ- ಏನೇನು ವಿಶೇಷತೆ?