ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ: ಇಲ್ಲಿದೆ ನೋಡಿ ಅಧಿಕೃತ ವೆಬ್‌ಸೈಟ್‌ ಲಿಂಕ್‌

ಬೆಂಗಳೂರು: ಕಳೆದ ಜುಲೈ 29 ಮತ್ತು 31ರಂದು ನಡೆದಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವು ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟಗೊಳ್ಳಲಿದೆ. ಫಲಿತಾಂಶದ ಕುರಿತಾಗಿ ಮೊದಲಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ. ನಂತರ ಫಲಿತಾಂಶವು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣದಲ್ಲಿ ಪ್ರಕಟವಾಗಲಿದೆ. ಒಟ್ಟು 8.71 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಜುಲೈ 19ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆಯಾಗಿತ್ತು. ಜುಲೈ 22ರಂದು ಪ್ರಥಮ, ದ್ವಿತೀಯ … Continue reading ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ: ಇಲ್ಲಿದೆ ನೋಡಿ ಅಧಿಕೃತ ವೆಬ್‌ಸೈಟ್‌ ಲಿಂಕ್‌