More

    ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ, ಶ್ರೇಯೋಭಿವೃದ್ಧಿಗೆ 2,100 ಕೋಟಿ ರೂ. ಮೀಸಲು

    ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಣೆ ಮಾಡಿದ್ದಾರೆ.

    ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು ಇರಿಸಲಾಗಿದೆ. ಇದರ ಜತೆಗೆ ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭಿಸಲಾಗಿದೆ.

    ಹುಬ್ಬಳ್ಳಿ ಮತ್ತು ದಾವಣಗೆರೆ ಇಎಸ್​ಐ ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್‌ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ ಡ್ರೈವರ್ಸ್‌ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆಯನ್ನು ಘೋಷಿಸಲಾಗಿದೆ.

    ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ: ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7ರಷ್ಟು ಹೆಚ್ಚಳ

    ಈ ಸಾಲಿನ ಬಜೆಟ್​ನ ಗಾತ್ರವೆಷ್ಟು? ಸಾಲವೆಷ್ಟು? ಒಟ್ಟು ವೆಚ್ಚವೆಷ್ಟು? ಇಲ್ಲಿದೆ ಸಂಪೂರ್ಣ ವಿವರ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts